ಬದಲಾದ ಚುನಾವಣಾ ನಿಯಮಗಳು, ಡಿಜಿಟಲ್ ವೋಟರ್ ಐಡಿ ಕಾರ್ಡ್ ಕಡ್ಡಾಯವೇ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ನಮಸ್ಕಾರ ಸ್ನೇಹಿತರೆ, ಇಂದಿನ ಈ ಲೇಖನದಲ್ಲಿ ಡಿಜಿಟಲ್ ವೋಟರ್ ಐಡಿ ಕಾರ್ಡ್ ಕಡ್ಡಾಯವೇ? ಎನ್ನುವ ಪ್ರಶ್ನೆಗೆ ಉತ್ತರ ನೋಡೋಣ. ಚುನಾವಣೆ ಸಮೀಪ ಬಂದಂತೆ ಚುನಾವಣಾ ಆಯೋಗವು ತನ್ನ ನಿಯಮಗಳಲ್ಲಿ ಬದಲಾವಣೆಗಳನ್ನು ತರಲು ಶುರುಮಾಡುತ್ತದೆ. ಹಾಗೂ ಜನರ ಹಿತಾಸಕ್ತಿಗಳನ್ನು ನೋಡಿಕೊಂಡು ಬದಲಾವಣೆಗಳನ್ನು ಮಾಡುತ್ತದೆ.…